ಬೆಂಗಳೂರು :- ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ನಿ., ಬೆಂಗಳೂರು, ದಿನಾಂಕ: ೨೭-೦೩-೨೦೨೫ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಅಧಿಕಾರಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ನಿ., ಬೆಂಗಳೂರು ಇಲ್ಲಿ ಏರ್ಪಡಿಸಲಾಗಿತ್ತು.
